ಕರಾವಳಿ ಸುದ್ದಿ

ಕಾರ್ಕಳ ವಿಧಾನಸಭಾ ಕ್ಷೆತ್ರದಲ್ಲಿ ಬಿಜೆಪಿ ಅಭ್ಯರ್ಥಿ ಹಾಕದಂತೆ ಉಡುಪಿ ಜಿಲ್ಲಾ ಶ್ರೀರಾಮಸೇನೆ ಅಗ್ರಹ.

ಕಳೆದ 47 ವರ್ಷಗಳಿಂದ ಮನೆ,ಮಠ ಬಿಟ್ಟು, ಬ್ರಹ್ಮಚಾರಿ ಆಗಿ ಸಮಾಜವೇ ನನ್ನ ಕುಟುಂಬ , ದೇಶವೇ ನನ್ನ ಮನೆ ಎಂದು ಶ್ರೀ ಪ್ರಮೋದ್ ಮುತಾಲಿಕರು ದೇಶ, ಧರ್ಮಕ್ಕಾಗಿ ಹಗಲಿರುಳು ಹೋರಾಡುತ್ತಿದ್ದಾರೆ. ಈ ಹಿಂದೆ ಸಾಕಷ್ಟು...

ಉರ್ವಶೆ 2023- ಕೆಎಂಸಿ, ಮಣಿಪಾಲದಲ್ಲಿ ರಾಷ್ಟ್ರೀಯ ಸ್ತ್ರೀ ಮೂತ್ರರೋಗ ಶಾಸ್ತ್ರ ವಿಚಾರ ಸಂಕಿರಣ

ಮಣಿಪಾಲ, 27ನೇ ಜನವರಿ 2023:ಪ್ರಸೂತಿ ಮತ್ತು ಸ್ತ್ರೀರೋಗ ಶಾಸ್ತ್ರ ವಿಭಾಗದ ಉಪವಿಭಾಗವಾಗಿರುವ ಸ್ತ್ರೀ ಮೂತ್ರರೋಗ ಶಾಸ್ತ್ರ ವಿಭಾಗವು ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನಲ್ಲಿ 2023 ರ ಜನವರಿ 21 - 22 ರಂದು ಮೊದಲ...

ಯವ ಪ್ರಶಸ್ತಿ ಪ್ರದಾನ ಸಮಾರಂಭ ಕಾರವಾರ

: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಪೋಲಿಸ್ ಮೈದಾನದಲ್ಲಿ ಯುವ ಸಬಲೀಕರಣ ಕ್ರೀಡೆ ,ತಾಲೂಕ ಪಂಚಾಯತ್,ತಾಲೂಕ ಆಡಳಿತ ,ಕ್ರೀಡಾ ಇಲಾಖೆ,ಯುವ ಒಕ್ಕೂಟ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದ. ಜಯಂತಿಯನ್ನು ಯುವ ಪ್ರಶಸ್ತಿ ಪ್ರದಾನ ಸಮಾರಂಭವನ್ನು...

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಯುವ ಮಧುಮೇಹಿಗಳಿಗೆ ಶೈಕ್ಷಣಿಕ ಕಾರ್ಯಕ್ರಮ

ಮಣಿಪಾಲ, 13ನೇ ಜನವರಿ 2023: ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR), ಭಾರತ ಸರ್ಕಾರದ ಅನುದಾನಿತ ಯಂಗ್ ಡಯಾಬಿಟಿಸ್ ರಿಜಿಸ್ಟ್ರಿ (YDR) ಹಂತ III ಮತ್ತು ವೈದ್ಯಕೀಯ ವಿಭಾಗ, ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು...

ಕಾರವಾರ ತಾಲ್ಲೂಕಿನ ಬಿಜೆಪಿ‌ ಗ್ರಾಮೀಣ ಮಂಡಲ

ಕಾರವಾರದ ವತಿಯಿಂದ ಮಲ್ಲಾಪುರ ಭಾಗದ ಬೂತ್‌ ಸಂಖ್ಯೆ 46 ಮತ್ತು 47 ರಲ್ಲಿ ಬೂತ್‌ ವಿಜಯ ಅಭಿಯಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಬೂತ್‌ ಅಧ್ಯಕ್ಷರ ಮನೆಯಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು.ಪಕ್ಷ ಸಂಘಟನೆಯಲ್ಲಿ ಬೂತ್ ಕಮಿಟಿ ಅಧ್ಯಕ್ಷರ ಮತ್ತು...

ಮಣಿಪಾಲದಲ್ಲಿ ಎರಡನೇ ಅಂತರರಾಷ್ಟ್ರೀಯ ಗ್ಲೋಬಲ್ ಕ್ಯಾನ್ಸರ್ ಕನ್ಸೋರ್ಟಿಯಂ ಸಮ್ಮೇಳನ

ಮಣಿಪಾಲ, 7ನೇ ಜನವರಿ 23:2023 ರ ಜನವರಿ 7 ಮತ್ತು 8 ರಂದು ಮಣಿಪಾಲದ ಫಾರ್ಚೂನ್ ಇನ್ ವ್ಯಾಲಿ ವ್ಯೂನಲ್ಲಿ ಕಸ್ತೂರ್ಬಾ ವೈದ್ಯಕೀಯ ಮಹಾವಿದ್ಯಾಲಯ ಮಣಿಪಾಲ, ಜಾಗತಿಕ ಕ್ಯಾನ್ಸರ್ ಒಕ್ಕೂಟ ಮತ್ತು ಮಣಿಪಾಲ ಸಮಗ್ರ...

ರಾಜ್ಯ ಸುದ್ದಿ

ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಲೈವ್ (ನೇರ ಪ್ರಸಾರ) ಎಂಡೋಸ್ಕೋಪಿ ಮತ್ತು ಬಂಜೆತನ ಅಲ್ಟ್ರಾಸೌಂಡ್ ಕಾರ್ಯಾಗಾರ

ಮಣಿಪಾಲ, 30ನೇ ಜನವರಿ 2023: ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿಯ , ಅಂಗ ಸಂಸ್ಥೆಯಾಗಿರುವ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸಂತಾನೋತ್ಪತ್ತಿ ಔಷಧ ಮತ್ತು ಶಸ್ತ್ರಚಿಕಿತ್ಸಾ ವಿಭಾಗವು 28 ಜನವರಿ 2023 ರಂದು...

ತುರುವೇಕೆರೆ ತಾಲೂಕಿನ ಮಾಯಸಂದ್ರದಲ್ಲಿ ಅಗ್ನಿ ಅವಘಡದಿಂದಾಗಿ 3 ಕೋಳಿ ಅಂಗಡಿಗಳು ಅಗ್ನಿಗಾಹುತಿ, ಅಗ್ನಿಶಾಮಕ ದಳದಿಂದ ನಂದಿ ಹಾರಿಸುವ ಕಾರ್ಯ.

ವರದಿ- ಸಚಿನ್ ಮಾಯಸಂದ್ರ. ತುರುವೇಕೆರೆ: ತಾಲೂಕಿನ ಮಾಯಸಂದ್ರ ಗ್ರಾಮದಲ್ಲಿ ಇಂದು ಬೆಳಗಿನ ಜಾವ ಸುಮಾರು 4ರ ಸಂದರ್ಭದಲ್ಲಿ ಆಕಸ್ಮಿಕ ಅಗ್ನಿ ಅವಘಡದಿಂದ ಮೂರು ಕೋಳಿ ಅಂಗಡಿಗಳು ಸಂಪೂರ್ಣ ಅಗ್ನಿ ಗಾಹುತಿಯಾಗಿರುವ ಘಟನೆ ನಡೆದಿದೆ. ಮಾಯಸಂದ್ರ...

ಮುತ್ತುಗದಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಲಕ್ಷ್ಮಣ, ಉಪಾಧ್ಯಕ್ಷರಾಗಿ ಆನಂದ್ ಕುಮಾರ್ ಆಯ್ಕೆ.

ವರದಿ-ಸಚಿನ್ ಮಾಯಸಂದ್ರ. ತುರುವೇಕೆರೆ: ತಾಲೂಕಿನ ಮುತ್ತುಗದಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಲಕ್ಷ್ಮಣ ಮತ್ತು ಉಪಾಧ್ಯಕ್ಷರಾಗಿ ಆನಂದಕುಮಾರ್ ಆಯ್ಕೆಯಾದರು. 13 ಸದಸ್ಯರ ಬಲವುಳ್ಳ ಸಂಘದಲ್ಲಿ ತಡ ದಿನವಾದ ಸೋಮವಾರ ನೂತನ...

ಮುತ್ತುಗದಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಲಕ್ಷ್ಮಣ, ಉಪಾಧ್ಯಕ್ಷರಾಗಿ ಆನಂದ್ ಕುಮಾರ್ ಆಯ್ಕೆ.

ವರದಿ-ಸಚಿನ್ ಮಾಯಸಂದ್ರ. ತುರುವೇಕೆರೆ: ತಾಲೂಕಿನ ಮುತ್ತುಗದಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಲಕ್ಷ್ಮಣ ಮತ್ತು ಉಪಾಧ್ಯಕ್ಷರಾಗಿ ಆನಂದಕುಮಾರ್ ಆಯ್ಕೆಯಾದರು. 13 ಸದಸ್ಯರ ಬಲವುಳ್ಳ ಸಂಘದಲ್ಲಿ ತಡ ದಿನವಾದ ಸೋಮವಾರ ನೂತನ...

ತುರುವೇಕೆರೆ ತಾಲೂಕಿನ ಮಾಯಸಂದ್ರ ಕ್ಲಸ್ಟರ್ ವತಿಯಿಂದ ವಿದ್ಯಾರ್ಥಿಗಳಿಗೆ ಕಲಿಕಾ ಹಬ್ಬ ಆಚರಣೆ.

ವರದಿ -ಸಚಿನ್ ಮಾಯಸಂದ್ರ. ತುರುವೇಕೆರೆ: ಸಾರ್ವಜನಿಕ ಶಿಕ್ಷಣ ಇಲಾಖೆಯು ಪ್ರಸ್ತುತ ಶೈಕ್ಷಣಿಕ ವರ್ಷವನ್ನು ಕಲಿಕಾ ಚೇತರಿಕೆ ವರ್ಷ ಎಂದು ಘೋಷಿಸಿರುವುದಾಗಿ ಮಾವಿನಕೆರೆ ಸರ್ಕಾರಿ ಪ್ರೌಢಶಾಲೆ ಮುಖ್ಯಶಿಕ್ಷಕರಾದ ಸುಧಾ ರವರು ಹೇಳಿದರು. ತಾಲೂಕಿನ ಮಾಯಸಂದ್ರ ಗ್ರಾಮದಲ್ಲಿ...

ಮಾಯಸಂದ್ರ ಗ್ರಾಮದಲ್ಲಿ ರಕ್ತ-ಸಂಬಂಧಗಳ ಬಾಂಧವ್ಯಕ್ಕೆ ಸಾಕ್ಷಿಯಾದ ನಾಗರಹಬ್ಬ!

ವರದಿ- ಸಚಿನ್ ಮಾಯಸಂದ್ರ. ತುರುವೇಕೆರೆ: ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಪ್ರದೇಶಗಳತ್ತ ಸಾಂಪ್ರದಾಯಕ ಹಬ್ಬ ಆಚರಣೆಗಳು ಕಡಿಮೆಯಾಗುತ್ತಿರುವ ಪ್ರಸ್ತುತ ಸಂದರ್ಭದಲ್ಲಿ, ಸಂಬಂಧಗಳ ಬಾಂಧವ್ಯ ಬೆಸೆದು, ಸಾಂಪ್ರದಾಯಕ ಹಬ್ಬ ಆಚರಣೆಗಳಿಗೆ ಇಂದಿಗೂ ಸಾಕ್ಷಿಯಾದ ಮಾಯಸಂದ್ರ ಗ್ರಾಮದ ನಾಗರಹಬ್ಬ!...

Right Click Disabled