ಶ್ರೀ ಮಾನ್ಯ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ.ನಾಳೆ ಉತ್ತರಕನ್ನಡ ಜಿಲ್ಲೆಗೆ ಬೇಟಿ ನಿಡಲಿದ್ದಾರೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಮಾನ್ಯ ಮುಖ್ಯ ಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಕರ್ನಾಟಕ ಸರ್ಕಾರ ಇವರು ನಾಳೆ ಬೆಳಿಗ್ಗೆ 9ಗಂಟೆಗೆ ಆಗಮಿಸಲಿದ್ದಾರೆ, ಉತ್ತರ ಕನ್ನಡ ಜಿಲ್ಲೆಯಲ್ಲಿ ಸತತವಾಗಿ ಮಳೆ ಸುರಿಯುತ್ತಿರುವ ಪರಿಣಾಮ ಅತಿವೃಷ್ಠಿ ಉಂಟಾಗಿದ್ದು ಹಲವಡೆ,ಕಡಲ ಕೊರತೆ.ಗುಡ್ಡ ಕುಸಿತ.ಮನೆಗಳಿಗೆ ನೀರು ನುಗ್ಗಿ ಹಾನಿ ಸಂಭವಿಸಿದ್ದು ಮಾನ್ಯ ಮುಖ್ಯ ಮಂತ್ರಿ ಬೊಮ್ಮಾಯ್ಯಿ ಭೇಟಿ ನೀಡಲಿದ್ದು,ಜಿಲ್ಲೆಯ ಅಧಿಕಾರಿಗಳೊಂದಿಗೆ ಸಭೆಯನ್ನು ಸಹ ನಡೆಸಿ ಹಾನಿ ಕುರಿತು ಚರ್ಚೆ ನಡೆಸಲಿದ್ದಾರೆ,ಈ ಸಭೆಯಲ್ಲಿ ಸನ್ಮಾನ್ಯ ಸಚಿವರುಗಳಾದ ಶ್ರೀ ಆರ್,ಅಶೋಕ್,ಶ್ರೀ ಸಿಸಿ ಪಾಟೀಲ್,ಶ್ರೀ ಕೋಟಾ ಶ್ರೀ ನಿವಾಸ ಪೂಜಾರಿ,ಶ್ರೀ ಶಿವರಾಮ್ ಹೆಬ್ಬಾರ್ ಹಾಗೂ ಮಾನ್ಯ ಶಾಸಕರಾದ ಶ್ರೀ ಸುನೀಲ್ ನಾಯ್ಕ,ಜಿಲ್ಲಾಧಿಕಾರಿ,ಸಭೆಯಲ್ಲಿ ಭಾಗವಹಿಸಲಿದ್ದಾರೆ,
