ಬನಶಂಕರಿ ದೇವಸ್ಥಾನದಲ್ಲಿ ನವರಾತ್ರಿ ವೈಭವ

ಬೆಂಗಳೂರು: ನವರಾತ್ರಿ ಮಹೋತ್ಸವದ ಪ್ರಯುಕ್ತ ಬೆಂಗಳೂರಿನ ಶ್ರೀ ಬನಶಂಕರಿ ಅಮ್ಮನವರ ದೇವಸ್ಥಾನದಲ್ಲಿ ಆಯೋಜಿಸಿದ್ದ ನವರಾತ್ರಿ ವೈಭವ ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ನಾಟ್ಯಾಂಕುರ ಪರ್ಫಾಮಿಂಗ್ ಆಟ್ಸ್ ಸಂಸ್ಥೆಯ ಗುರು ಬಿ. ನಾಗೇಶ್ ಮತ್ತು ಶಿಷ್ಯವೃಂದದವರಿಂದ ಶಕ್ತಿ ಸ್ವರೂಪ ಮಾತೆ ದುರ್ಗೆಯ ಒಂಬತ್ತು ರೂಪಗಳ ಆರಾಧನೆಯ ಭರತನಾಟ್ಯ, ಸಂಗೀತ ಮನಸೋರೆಗೊಳ್ಳುವ ಭಕ್ತಿಭಾವ ನೃತ್ಯ ಪ್ರದರ್ಶನ ನಡೆಯಿತು.