ನಿಟ್ಟೂರು ಸೋಮನಾತೇಶ್ವರ ವಿಷ್ಣುಮೂರ್ತಿ ದೇವರ ದರ್ಶನ ಪಡೆದ ಪ್ರಮೋದ್ ಮುತಾಲಿಕ್

Spread the love

ಉಡುಪಿ ಜಿಲ್ಲಾ ಪ್ರವಾಸದಲ್ಲಿರುವ ಶ್ರೀರಾಮಸೇನೆಯ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಪ್ರಮೋದ್ ಮುತಾಲಿಕ್ ರವರು ನಿಟ್ಟೂರು ಸೋಮನಾತೇಶ್ವರ -ವಿಷ್ಣುಮೂರ್ತಿ ದೇವಸ್ಥಾನಕ್ಕೆ ಹಾಗೂ ಬಬ್ಬುಸ್ವಾಮಿಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ದೇವಸ್ಥಾನ ದ ವತಿಯಿಂದ ಪ್ರಮೋದ್ ಮುತಾಲಿಕ್ ರವರನ್ನು ಗೌರವಿಸಲಾಯಿತು.

Right Click Disabled