ಉತ್ತರ ಕನ್ನಡ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ಪ್ರಭುಲಿಂಗ ಕವಳಿಕಟ್ಟಿ

Spread the love

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಯಾದ ಮುಲ್ಲೈ ಮುಗಿಲನ್ ಅವರು ಉತ್ತಮ ಜನಪರ ಕಾರ್ಯದ ಮೂಲಕ ಜನರ ಮೆಚ್ಚುಗೆ ಪಡದಿದ್ದರು, ಸರಕಾರ ಅದೇಶ ಮೇರೆಗೆ ಬೆಂಗಳೂರಿನಲ್ಲಿ ವರ್ಗಾವಣೆ ಮಾಡಲಾಗಿದ್ದು.ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಕಮೀಷನರ್ ಆಗಿ ನೇಮಕ ಮಾಡಿದ್ದಾರೆ, ಹಾಗೂ ಉತ್ತರ ಕನ್ನಡ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ಪ್ರಭುಲಿಂಗ ಕವಳಿಕಟ್ಟಿ ನಿಯೋಜನೆಯಾಗಿದ್ದಾರೆ, ಸರ್ಕಾರ 21 ಐಎಎಸ್.ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಅದೇಶ ಹೊರಡಿಸಿದ್ದು ಇದರಲ್ಲಿ ಉತ್ತರ ಕನ್ನಡ ಜಿಲ್ಲಾಧಿಕಾರಿಗಳು ಕೂಡಾ, ಆಗಮಿಸಿದ ನೂತನ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಕಟ್ಟಿ ವಿವಿಧ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದು ಉತ್ತಮ ಹೆಸರು ಗಳಿಸಿದ್ದಾರೆ,

Right Click Disabled