svs ಸಭಾಭವನದಲ್ಲಿ ಕೋಟಿಕಂಟ ಗಾಯನ ಕಾರ್ಯಕ್ರಮ

ದಿನಾಂಕ 28 10 2022 ಶುಕ್ರವಾರ ಪೂರ್ವನ್ನ ಹನ್ನೊಂದು ಗಂಟೆಗೆ ಸರಿಯಾಗಿ svs ಸಭಾಭವನದಲ್ಲಿ ಕೋಟಿಕಂಟ ಗಾಯನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ svs ಆಂಗ್ಲ ಮಾಧ್ಯಮ ಶಾಲೆ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕ ಶಿಕ್ಷಕೇತರ ವೃಂದ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಸಹ ಶಿಕ್ಷಕ ಬಂಧುಗಳು ಎಲ್ಲಾ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು ಈ ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಸದಸ್ಯರಾದ ಶ್ರೀ ಬಿ ಚಂದ್ರಕಾಂತ್ ಪೈ. ಶ್ರೀನಿವಾಸ್ ಕಿಣಿ ಶ್ರೀನಿವಾಸ್ ವಾಸುದೇವ ಕಿಣಿ. ಶಿಕ್ಷಕರಕ್ಷಕ ಸಂಘದ ಅಧ್ಯಕ್ಷರಾದ ಪುರುಷೋತ್ತಮ್ ಪೂಜಾರಿ ಹಾಗೂ ಮಕ್ಕಳ ಪೋಷಕರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು ವರದಿ ಪುರುಷೋತ್ತಮ್ ಪೂಜಾರಿ ಈ ಕಾರ್ಯಕ್ರಮದಲ್ಲಿ svs ಆಂಗ್ಲ ಮಾಧ್ಯಮ ಶಾಲೆ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕ ಶಿಕ್ಷಕೇತರ ವೃಂದ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಸಹ ಶಿಕ್ಷಕ ಬಂಧುಗಳು ಎಲ್ಲಾ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು ಈ ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಸದಸ್ಯರಾದ ಶ್ರೀ ಬಿ ಚಂದ್ರಕಾಂತ್ ಪೈ. ಶ್ರೀನಿವಾಸ್ ಕಿಣಿ ಶ್ರೀನಿವಾಸ್ ವಾಸುದೇವ ಕಿಣಿ. ಶಿಕ್ಷಕರಕ್ಷಕ ಸಂಘದ ಅಧ್ಯಕ್ಷರಾದ ಪುರುಷೋತ್ತಮ್ ಪೂಜಾರಿ ಹಾಗೂ ಮಕ್ಕಳ ಪೋಷಕರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ವರದಿ ಪುರುಷೋತ್ತಮ್ ಪೂಜಾರಿ