ಶ್ರೀರಾಮಸೇನೆಯ ಜಿಲ್ಲಾಧ್ಯಕ್ಷರಾಗಿ ಜಯರಾಂ ಅಂಬೆಕಲ್ಲು

Spread the love

ಉಡುಪಿ ಜಿಲ್ಲಾ ಶ್ರೀರಾಮಸೇನೆಯ ಜಿಲ್ಲಾಧ್ಯಕ್ಷರಾಗಿ ಸತತ 4 ನೇ ಭಾರಿಗೆ ಹಾಗೂ ರಾಜ್ಯ ಕಾರ್ಯಕಾರಿಣಿ ಸಮಿತಿಯ ಖಾಯಂ ಸದಸ್ಯರನ್ನಾಗಿ ಜಯರಾಂ ಅಂಬೆಕಲ್ಲು ರವರನ್ನು ರಾಷ್ಟ್ರೀಯ ಅಧ್ಯಕ್ಷರಾದ ಪ್ರಮೋದ್ ಮುತಾಲಿಕ್ ನೇಮಕ ಮಾಡಿದ್ದಾರೆ.

ಹಾವೇರಿ ಜಿಲ್ಲೆಯಲ್ಲಿ ನಡೆದ ಅಭ್ಯಾಸ ವರ್ಗದಲ್ಲಿ ಸಂಘಟನೆಯ ರಾಷ್ಟ್ರೀಯ ಗೌರವಾದ್ಯಕ್ಷ ಪೂಜ್ಯ ಸಿದ್ದಲಿಂಗ ಸ್ವಾಮೀಜಿ ಹಾಗೂ ರಾಜ್ಯಾಧ್ಯಕ್ಷ ಗಂಗಾಧರ್ ಕುಲಕರ್ಣಿ ಯವರ ಸಮ್ಮುಖದಲ್ಲಿ ಜವಾಬ್ದಾರಿ ಘೋಷಣೆವನ್ನು ಮಾಡಿದರು.

ಸಂಘಟನೆಯ ಸ್ಥಾಪಕ ನಗರ ಉಪಾಧ್ಯಕ್ಷರಾಗಿ, ತಾಲೂಕು ಪ್ರ. ಕಾರ್ಯದರ್ಶಿಯಾಗಿ,ಜಿಲ್ಲಾ ವಕ್ತಾರರಾಗಿ, ಜಿಲ್ಲಾಧ್ಯಕ್ಷರಾಗಿ ಸಂಘಟನೆಯನ್ನು ಉಡುಪಿಯಲ್ಲಿ ಬೆಳೆಸುವುದರಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

Right Click Disabled