ಉಡುಪಿ: ರಸ್ತೆ ಬದಿಗೆ ಉರುಳಿಬಿದ್ದ ಟ್ಯಾಂಕರ್…!!

Spread the love

ಉಡುಪಿ: ಖಾದ್ಯ ತೈಲ ಸಾಗಿಸುತ್ತಿದ್ದ ಟ್ಯಾಂಕರ್ ರಸ್ತೆ ಬದಿಗೆ ಉರುಳಿಬಿದ್ದ ಘಟನೆ ನಗರದ ಸಂತೆಕಟ್ಟೆ ಬಳಿ ಸಂಭವಿಸಿದೆ.

ಟ್ಯಾಂಕರ್ ಸಂತೆಕಟ್ಟೆ ನಿರ್ಮಾಣ ಹಂತದ ಕೆಳಸೇತುವೆ ಪ್ರದೇಶವನ್ನು ಹಾಡುಹೋದ ನಂತರ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

Right Click Disabled