ನಾಳೆಶಾಲಾ-ಕಾಲೇಜುಗಳಿಗೆ ರ ಜೆ ಘೋಷಣೆ

Spread the love

ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ರಾಜ್ಯದ ಹಿರಿಯ ರಾಜಕಾರಣಿ ಎಸ್.ಎಂ. ಕೃಷ್ಣ ಅಂತ್ಯಕ್ರಿಯೆ ನಾಳೆ ಅವರ ಹುಟ್ಟೂರು ಮಂಡ್ಯ ಜಿಲ್ಲೆಯ ಸೋಮನಹಳ್ಳಿಯಲ್ಲಿ ನಡೆಯಲಿದೆ. ಅವರಿಗೆ ಸಂತಾಪ ಸಲ್ಲಿಸಲು ಇಂದು ಮಂಡ್ಯ ಜಿಲ್ಲೆಯಲ್ಲಿ ರಜೆ ಘೋಷಿಸಲಾಗಿದೆ. ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಅಲ್ಲದೆ ನಾಳೆ ರಾಜ್ಯಾದ್ಯಂತ ಸರ್ಕಾರಿ ಮತ್ತು ಖಾಸಗಿ ಶಾಲಾ- ಕಾಲೇಜುಗಳಿಗೂ ರಜೆ ಇರಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಪ್ರಕಟಿಸಿದ್ದಾರೆ.

Right Click Disabled