ರಾಜ್ಯಮಟ್ಟಕ್ಕೆ ಆಯ್ಕೆಯಾದ ಯುಕ್ತಾ ಹೊಳ್ಳ ಕುಂದಾಪುರ

Spread the love

ರಾಷ್ಟ್ರೀಯ ಕಲೋತ್ಸವದಲ್ಲಿ ಭಾಗವಹಿಸಿ ಸ್ವಾತಂತ್ರ ಸೇನಾನಿ, ಕ್ರಾಂತಿವೀರ ಶ್ರೀ ಭಗತ್ ಸಿಂಗ್ ಅವರ ಪಾತ್ರವನ್ನು ಏಕಪಾತ್ರಾಭಿನಯದ ಮೂಲಕ ಅಭಿನಯಿಸಿ ಉಡುಪಿ ಜಿಲ್ಲೆಯಿಂದ ರಾಜ್ಯಮಟ್ಟಕ್ಕೆ ಆಯ್ಕೆಯಾದ ಯುಕ್ತಾ ಹೊಳ್ಳ ಕುಂದಾಪುರ

Right Click Disabled