ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಜಿಲ್ಲಾ ಸಹಕಾರ ಯೂನಿಯನ್ ನಿ., ಉಡುಪಿ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸಾಟಿ ಲಿ., ಉಡುಪಿ ಭಾರತ್ ಸೈಟ್ಸ್ ಮತ್ತು ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆ ಉಡುಪಿ ಹಾಗೂ ಸಹಕಾರ ಇಲಾಖೆ, ಉಡುಪಿ ಜಿಲ್ಲೆ ಇವರ ಸಂಯುಕ್ತಾಶ್ರಯದಲ್ಲಿಅಂತಾರಾಷ್ಟ್ರೀಯ ಸಹಕಾರ ವರ್ಷಾಚರಣೆ-2025ವಿಷಯ : ‘ಏಕ್ ಪೇಡ್ ಮಾ ಕೆ ನಾಮ್’

ದಿ. ಡಾ. ವಿ ಎಸ್ ಆಚಾರ್ಯ ಜಯಂತಿ ಪ್ರಯುಕ್ತ ನುಡಿ ನಮನ ಹಾಗು ಗಿಡನೆಡುವ ಸಂಕಲ್ಪ.
ಹಸಿರು ಪರಿಸರ ನಿರ್ಮಿಸುವ ಕಾಯಕಲ್ಪ
ದಿನಾಂಕ 06-07-2025ನೇ ಭಾನುವಾರ, ಪೂರ್ವಾಹ್ನ 10:00ಕ್ಕೆ ಭಾರತ್ ಸೈಟ್ಸ್ ಮತ್ತು ಗೈಡ್ಸ್ ಡಾ. ವಿ. ಎಸ್ ಆಚಾರ್ಯ ಜಿಲ್ಲಾ ತರಬೇತಿ ಕೇಂದ್ರ, ಪ್ರಗತಿ ನಗರ, ಮಣಿಪಾಲ ಇಲ್ಲಿ ನಡೆಯಲಿದೆ.
ಸಮಾರಂಭದ ಅಧ್ಯಕ್ಷತೆಯನ್ನು ಜಯಕರ ಶೆಟ್ಟಿ ಇಂದ್ರಾಳಿ ಮುಖ್ಯ ಆಯುಕ್ತರು, ಭಾರತ್ ಸೈಟ್ಸ್ ಮತ್ತು ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆ, ಉಡುಪಿ , ಅಧ್ಯಕ್ಷರು ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸಾಟಿ ಲಿ ಇವರು ವಹಿಸಿ ಕೊಳ್ಳಲಿರುವರು.
ಉದ್ಘಾಟನೆಯನ್ನು ಡಾ. ಕಿರಣ್ ಆಚಾರ್ಯ, ಮುಖ್ಯಸ್ಥರು, ಎಲುಬು ಮತ್ತು ಕೀಲು ವಿಭಾಗ, ಕೆಎಂಸಿ ಮಣಿಪಾಲ. ಇವರು ನೆರವೇರಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ
ಕೋಟ ಶ್ರೀನಿವಾಸ ಪೂಜಾರಿ, ಸಂಸದರು, ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ, ಅರುಣ್ ಕುಮಾರ್ ಶೆಟ್ಟಿ ಅಧ್ಯಕ್ಷರು, ಉಡುಪಿ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ., ಕಿನ್ನಿಮುಲ್ಕಿ, ಉಡುಪಿ, ನಾರಾಯಣ ಬಲ್ಲಾಳ್ ಅಧ್ಯಕ್ಷರು, ಕೊಡವೂರು ವ್ಯವಸಾಯ ಸೇವಾ ಸಹಕಾರ ಸಂಘ ನಿ, ಕೊಡವೂರು, ಉಡುಪಿ,
ಅಶೋಕ್ ಶೆಟ್ಟಿ ಮೈರ್ಮಾಡಿ,ಉಡುಪಿ ಟಿ.ಎ.ಪಿ.ಸಿ.ಎಮ್.ಎಸ್ ಲಿ, ಉಡುಪಿ, ಯತೀಶ್ ಕುಮಾರ್ ಅಧ್ಯಕ್ಷರು, ಅಲೆವೂರು ಗ್ರಾಮ ಪಂಚಾಯತ್, ವೈ. ಸುಧೀರ್ ಕುಮಾರ್
ಅಧ್ಯಕ್ಷರು, ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ನಿ, ಪಡುಬಿದ್ರಿ
ಜನಾರ್ದನ್ ಕೊಡವೂರು
ಜಿಲ್ಲಾ ಸ್ಕೌಟ್ ಆಯುಕ್ತರು, ಮೋಹನ್ ಉಪಾಧ್ಯ,
ಅಧ್ಯಕ್ಷರು, ಕೆನರಾ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ, ಉಡುಪಿ
ಸುರೇಶ್ ಶೆಟ್ಟಿ, ಅಧ್ಯಕ್ಷರು, ಗುರು ನಿತ್ಯಾನಂದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ, ಉಡುಪಿ,
ಜ್ಯೋತಿ ಪೈ ಜಿಲ್ಲಾ ಗೈಡ್ಸ್ ಆಯುಕ್ತರು ಭಾಗವಹಿಸಲಿದ್ದಾರೆ.