ಶ್ರೀ ಕೃಷ್ಣ ಮಠ, ಪರ್ಯಾಯ ಶ್ರೀ ಪುತ್ತಿಗೆ ಮಠ, ಉಡುಪಿ ಕರ್ನಾಟಕ

Spread the love

ಶ್ರೀ ಕೃಷ್ಣ ಮಠ, ಪರ್ಯಾಯ ಶ್ರೀ ಪುತ್ತಿಗೆ ಮಠ, ಉಡುಪಿ ಕರ್ನಾಟಕ ಯೋಗಾಸನ ಸ್ಪೋಟ್ಸ್ ಅಸೋಸಿಯೇಶನ್ (ನೊಂ.)ಬೆಂಗಳೂರು ಪತಂಜಲಿ ಯೋಗ ಪೀಠ (ಹರಿದ್ವಾರ )ಉಡುಪಿ ಜಿಲ್ಲೆ ಇವರ ಸಹಯೋಗದೊಂದಿಗೆ ಶ್ರೀ ಕೃಷ್ಣ ಮಂಡಲೋತ್ಸವದ ಪ್ರಯುಕ್ತ ಉಡುಪಿ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ -2025 ವಯೋಮಿತಿ 35 ರಿಂದ 45 ರ 3 ವಿಭಾಗದಲ್ಲಿ ಪ್ರಥಮ ಸ್ಥಾನ ಬಂದಿದ್ದು ಬೆಂಗಳೂರಿನಲ್ಲಿ ನಡೆಯುವ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತೇನೆ

Right Click Disabled