ಕರಾವಳಿ ಸುದ್ದಿ

ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದಲ್ಲಿ ನವೀನ ಎಂಡೋಸ್ಕೋಪಿ (ಈ ಯು ಎಸ್ – ಗ್ಯಾಸ್ಟ್ರೊಜೆಜುನ್ಸೋಟಮಿ) ಕಾರ್ಯವಿಧಾನ – ಇದು ಕರ್ನಾಟಕದ ಕರಾವಳಿ ಪ್ರದೇಶದಲ್ಲಿ ಮೊದಲ ಬಾರಿಗೆ

ಮಣಿಪಾಲ, 6ನೇ ಜೂನ್ 2023: ಗ್ಯಾಸ್ಟ್ರೋಎಂಟರಾಲಜಿ ಮತ್ತು ಹೆಪಟಾಲಜಿ ವಿಭಾಗದ ಪ್ರಾದ್ಯಾಪಕ ಮತ್ತು ಮುಖ್ಯಸ್ಥ ಡಾ.ಶಿರನ್ ಶೆಟ್ಟಿ ನೇತೃತ್ವದ ವೈದ್ಯರ ತಂಡ ಡಾ ಗಣೇಶ್ ಭಟ್, ಡಾ.ಅತಿಶ್ ಶೆಟ್ಟಿ, ಡಾ.ಬಾಲಾಜಿ ಮತ್ತು ಡಾ.ಸಂದೇಶ್ ಶೇಟ್...

ಕೆಪಿಸಿಸಿ ಮೀನುಗಾರ ವಿಭಾಗದ ಅದ್ಯಕ್ಷರಾದ ಮಂಜುನಾಥ ಸುಣಗಾರ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಿ ಯೋಗೇಶ್ ಶಿರೂರ್ ಆಗ್ರಹ

ಬೈಂದೂರು : ಮೀನುಗಾರರ ಸಮುದಾಯದ ಯುವ ನಾಯಕರಾಗಿ , ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಮೀನುಗಾರರ ವಿಭಾಗದ ರಾಜ್ಯಾಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಮೀನುಗಾರರ ವಿಭಾಗವನ್ನು ತಳಮಟ್ಟದಿಂದ ಕಟ್ಟಿ ಬೆಳೆಸಿದ ಯುವ ರಾಜಕಾರಣಿ ಮಂಜುನಾಥ ಸುಣಗಾರ...

ಶ್ರೀ ಜಟ್ಟಿಗೇಶ್ವರ ಭಜನಾ ಮಂಡಳಿ ರಾಚನಬೆಟ್ಟು ಜನ್ನಾಡಿ. ಇವರ ವತಿಯಿಂದ ತಂಡದಲ್ಲಿರುವ ಹತ್ತನೇ ತರಗತಿ

ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ಹಮ್ಮಿಕೊಳ್ಳಲಾಯಿತು. 2022-20230 ಶೈಕ್ಷಣಿಕ ವರ್ಷದ ಎಸ್ ಎಸ್ ಎಲ್ ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಶೇಕಡ 85ಕ್ಕೂ ಅಧಿಕ ಅಂಕ ಗಳಿಸಿರುವ ಕರ್ನಾಟಕ ಪಬ್ಲಿಕ್ ಸ್ಕೂಲ್ ಬಿದ್ಕಲ್ ಕಟ್ಟೆಯ ವಿದ್ಯಾರ್ಥಿಗಳಾದ...

ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸರ್ಕಾರಿ ಸಮುದಾಯ ಆರೋಗ್ಯ ಅಧಿಕಾರಿಗಳಿಗೆ ನೇತ್ರ ಮತ್ತು ಸಂಬಂಧಿತ ಕಾಯಿಲೆಗಳ ಹಾಗೂ ಅಂಧತ್ವ ನಿಯಂತ್ರಣ ಕಾರ್ಯಕ್ರಮದ ಕುರಿತು ಕಾರ್ಯಾಗಾರ

ಮಣಿಪಾಲ, 26ನೇ ಮೇ 2023:ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಹಾಗೂ ಜಿಲ್ಲಾ ಅಂಧತ್ವ ನಿಯಂತ್ರಣ ಘಟಕ ಉಡುಪಿ ಜಿಲ್ಲೆ ಸಂಯುಕ್ತ ಆಶ್ರಯದಲ್ಲಿ ಆರೋಗ್ಯ...

ಮಣಿಪಾಲ್ ಸರ್ಜಿಕಲ್ ಆಂಕೊಲಾಜಿ ಕಾನ್ಫರೆನ್ಸ್- ಮ್ಯಾಸೊಕಾನ್ 2023 ರಾಷ್ಟ್ರ ಮಟ್ಟದ ಸಮ್ಮೇಳನ ಮಣಿಪಾಲ, 12ನೇ ಮೇ 2023:ಮೆಸೊಕಾನ್ 2023 – ಮಣಿಪಾಲ ಸರ್ಜಿಕಲ್ ಆಂಕೊಲಾಜಿ ಕಾನ್ಫರೆನ್ಸ್ ಅನ್ನು ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ...

ಮಣಿಪಾಲ್ ಸ್ಕೂಬಾ ಸ್ಕೂಲ್ ಮತ್ತು ಮರೇನಾ ಬೌಲ್ಡರ್ ಉದ್ಘಾಟನೆ.

ಮಣಿಪಾಲ, 26ನೇ ಏಪ್ರಿಲ್ 2023: ಸೆಂಟರ್ ಫಾರ್ ವೈಲ್ಡರ್ನೆಸ್ ಮೆಡಿಸಿನ್ ಸಹಯೋಗದೊಂದಿಗೆ ಕಸ್ತೂರ್ಬಾ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲವು ಭಾರತದ ವಿಶ್ವವಿದ್ಯಾನಿಲಯವೊಂದರಲ್ಲಿ ಮೊಟ್ಟಮೊದಲ ಸ್ಕೂಬಾ ಡೈವಿಂಗ್ ಸ್ಕೂಲ್ ಅನ್ನು ಉದ್ಘಾಟಿಸಿತು ....

ರಾಜ್ಯ ಸುದ್ದಿ

ನಿವೃತ್ತ ಬ್ಯಾಂಕ್‌ ನೌಕರರ ಪಿಂಚಣಿ ಪರಿಷ್ಕರಣೆಗಾಗಿ ಸಂಘಟಿತ ಹೋರಾಟಕ್ಕೆ ರಾಜ್ಯ ಬ್ಯಾಂಕ್ ನಿವೃತ್ತರ ಒಕ್ಕೂಟ ನಿರ್ಣಯ: ಕೇಂದ್ರದ ಮೇಲೆ ಒತ್ತಡ ಹೇರಲು ತೀರ್ಮಾನ

ಬೆಂಗಳೂರು, ಮೇ, ೨೮; ಪಿಂಚಣಿ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಕೇಂದ್ರ ಸರ್ಕಾರ, ಭಾರತೀಯ ಬ್ಯಾಂಕುಗಳ ಸಂಘ, ಕೇಂದ್ರ ಹಣ ಕಾಸು ಸಚಿವರು ಒಪ್ಪಿಗೆ ನೀಡಿದ್ದರೂ ಸಹಾ ನಮ್ಮ ಬೇಡಿಕೆಗಳನ್ನು ಈಡೇರಿಸುತ್ತಿಲ್ಲ. ಹೀಗಾಗಿ...

ನಾಳೆ 28 ಶಾಸಕರು ಸಚಿವರಾಗಿ ಪದಗ್ರಹಣ ಸಾಧ್ಯತೆ

ಸಿದ್ದರಾಮಯ್ಯ ಸಿಎಂ, ಡಿ.ಕೆ.ಶಿವಕುಮಾರ್‌ ಉಪಮುಖ್ಯಮಂತ್ರಿಯಾಗಿ ಮೇ 20ರಂದು ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಪದಗ್ರಹಣ ಸಮಾರಂಭ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನ ಹೈಕಮಾಂಡ್ ಹಾಗೂ ದೇಶದ ಹಲವು ಘಟಾನುಘಟಿ ರಾಜಕೀಯ ಮುಖಂಡರು ಹಾಜರಿರುವ ಸಾಧ್ಯತೆ...


ಜೆಡಿಎಸ್ ಪಕ್ಷದ ಯುವ ಅಭ್ಯರ್ಥಿ ಉತ್ಕರ್ಷ.ಎ ನಾಮಪತ್ರ ಸಲ್ಲಿಕೆ

ಬೆಂಗಳೂರು ಏಪ್ರಿಲ್ 20: “ಮಲ್ಲೇಶ್ವರಂನಲ್ಲಿ ಬದಲಾವಣೆಯ ಪರ್ವ ತರುತ್ತೇನೆ” ಎಂದು ಜೆಡಿಎಸ್ ಪಕ್ಷದ ಯುವ ಅಭ್ಯರ್ಥಿ ಉತ್ಕರ್ಷ.ಎ ಹೇಳಿದರು. ಇಂದು ಬೆಳಿಗ್ಗೆ (ಏಪ್ರಿಲ್ 20) ನಾಮಪತ್ರ ಸಲ್ಲಿಸಿ ಮಾತನಾಡಿದ ಅವರು “ ಜೆಡಿಎಸ್ ಪಕ್ಷ...

ತುರುವೇಕೆರೆ: ಮಾಯಸಂದ್ರ ಗ್ರಾಮದಲ್ಲಿ ಮತದಾನ ಜಾಗೃತಿ ಜಾಥಾ ವಿಶೇಷ ಕಾರ್ಯಕ್ರಮ

. ವರದಿ- ಸಚಿನ್ ಮಾಯಸಂದ್ರ. ತುರುವೇಕೆರೆ:2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯು ಮುಂಬರುವ ಮೇ 10ರಂದು ನಡೆಯಲಿದ್ದು, ಸಾರ್ವಜನಿಕರು ನಿರ್ಭಯವಾಗಿ ತಮ್ಮ ಮತವನ್ನು ಚಲಾಯಿಸಬೇಕೆಂದು ತುರುವೇಕೆರೆ ವಿಧಾನಸಭಾ ಕ್ಷೇತ್ರ 130ರ ಚುನಾವಣಾಧಿಕಾರಿಗಳಾದ ಎಂ.ಎನ್.ಮಂಜುನಾಥ್ ಮನವಿ ಮಾಡಿದರು....

ಎಚ್.ಡಿ. ಕುಮಾರಸ್ವಾಮಿಯವರಿಗೆ ವಿಶ್ವಕರ್ಮ ನಾಡೋಜ ಡಾ. ಬಿ. ಎಂ. ಉಮೇಶ್ ಕುಮಾರ್ ಅವರಿಂದ ಸಮದಾಯದ ಬೇಡಿಕೆ ಈಡೇರಿಕೆಗೆ ಮನವಿ ಬೆಂಗಳೂರು: ಬೆಂಗಳೂರಿನ ಬಸವನಗುಡಿಯಲ್ಲಿರುವ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಹಾಗೂ ಶ್ರೀ ವಿಶ್ವಕರ್ಮ ಸೇವ ಪ್ರತಿಷ್ಠಾನದ...

ಮಹಾವೀರ ಜಯಂತಿ ಅಂಗವಾಗಿ ಜಿತೋನಿಂದ “ಅಹಿಂಸಾ ಓಟ”: ಗಿನ್ನಿಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಗುರಿ – ರಾಜ್ಯಪಾಲರು ಭಾಗಿ

ಬೆಂಗಳೂರು; ಮಹಾವೀರ ಜಯಂತಿ ಅಂಗವಾಗಿ ಏಪ್ರಿಲ್ 2 ರಂದು ಜೈನ್ ಇಂಟರ್ ನ್ಯಾಷನಲ್ ಟ್ರೇಡ್ ಆರ್ಗನೈಸೇಷನ್ ನಿಂದ ಐಐಎಫ್ಎಲ್ ಜಿತೋ “ಅಹಿಂಸಾ ಓಟ” ಆಯೋಜಿಸಲಾಗಿದೆ. ಶಾಂತಿ – ಸೌಹಾರ್ದತೆ ಸ್ಥಾಪನೆಯ ಮಹತ್ವಾಕಾಂಕ್ಷೆಯೊಂದಿಗೆ ಗಿನ್ನೆಸ್ ದಾಖಲೆ...

Right Click Disabled